Aghanashini
ಪಶ್ಚಿಮ ಘಟ್ಟದ ನದಿಗಳಲ್ಲೇ ಬಹು ವಿಶೇಷವಾದದ್ದು ಅಘನಾಶಿನಿ. ಅಭಿವೃದ್ಧಿಯ ನೆಪದಲ್ಲಿ ನಡೆಯುವ ಎಲ್ಲ ಹಿಂಸೆಗಳಿಂದ ಅದೃಷ್ಟವಶಾತ್ ತಪ್ಪಿಸಿಕೊಂಡು ಸಾವಿರಾರು ವರುಷಗಳಿಂದ ತನ್ನದೇ ಹರಿವಿನಲ್ಲಿ ಸಾಗುತ್ತಿದೆ ಅಘನಾಶಿನಿ ನದಿ. ಯಾವುದೇ ಆಣೆಕಟ್ಟು ಮತ್ತು ಇತರ ಅಡೆತಡೆ ಇಲ್ಲದೇ ಹರಿಯುತ್ತ ತನ್ನತನ ಕಾಪಾಡಿಕೊಂಡಿರುವ ಅಘನಾಶಿನಿ ಅನೇಕ ಕೌತುಕಮಯ ಸಂಗತಿಗಳಿಂದ ತುಂಬಿಕೊಂಡಿದೆ. ಅವುಗಳಲ್ಲಿ ಕೆಲವು ವಿಶ್ವದಲ್ಲೇ ಎಲ್ಲಿಯೂ ಕಾಣಸಿಗದಂತವು. ಅಂತವುಗಳಲ್ಲಿ ಹಲವು ವಿಶೇಷ ಕಥೆಗಳನ್ನು ಆಯ್ದುಕೊಂಡು ನದಿಯ ನಿರೂಪಣೆಯಲ್ಲೇ ಚಿತ್ರ ಮೂಡಿಸಿರುವುದು ಈ ಸಾಕ್ಷ್ಯಚಿತ್ರದ ಹೆಗ್ಗಳಿಕೆ. ಕಳೆದ ಹಲವಾರು ವರುಷಗಳಿಂದ ಭಾರತ … [Read more…]